Sunday, October 11, 2026
Sunday, October 11, 2026

ನೀರಜ್ ಚೋಪ್ರಾಗೆ ಚಿನ್ನ: ಉಡುಪಿಯಲ್ಲಿ ಸಂಭ್ರಮಾಚರಣೆ

ನೀರಜ್ ಚೋಪ್ರಾಗೆ ಚಿನ್ನ: ಉಡುಪಿಯಲ್ಲಿ ಸಂಭ್ರಮಾಚರಣೆ

Date:

ಉಡುಪಿ: ಟೋಕಿಯೊ ಒಲಿಂಪಿಕ್ಸ್ ಜಾವೆಲಿನ್ ಎಸೆತದಲ್ಲಿ ಸುಬೇದಾರ್ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದು, ಒಲಿಂಪಿಕ್ಸ್ ಅತ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ನೀಡಿದ ಖುಷಿಯಲ್ಲಿ ಸ್ವಚ್ಛ ಭಾರತ್ ಫ್ರೆಂಡ್ಸ್ ಸದಸ್ಯರು ಉಡುಪಿಯ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಭಾನುವಾರ ತ್ರಿವರ್ಣ ಧ್ವಜ ಹಿಡಿದು, ಘೋಷಣೆಗಳನ್ನು ಹಾಕಿ ಸರಳ ರೀತಿಯಲ್ಲಿ ಸಂಭ್ರಮಾಚರಣೆ ನಡೆಸಿದರು.

ಕ್ಲೀನ್ ಉಡುಪಿ ಪ್ರಾಜೆಕ್ಟ್ ಸಂಚಾಲಕ ಡಾ. ಆರ್.ಎನ್. ಭಟ್ ಅವರು ನೀರಜ್ ಚೋಪ್ರಾ ಸಾಧನೆಯ ಸವಿನೆನಪಿಗಾಗಿ ಸಸಿಗಳನ್ನು ನೆಟ್ಟರು. 

ಜಗದೀಶ್ ಶೆಟ್ಟಿ, ಸಂತೋಷ್ ನಾಯ್ಕ್, ರಾಘವೇಂದ್ರ ಪ್ರಭು ಕರ್ವಾಲು, ನಾಗರಾಜ್ ಕಿದಿಯೂರು, ಉದಯ ನಾಯ್ಕ್, ಗಣೇಶ್ ಪ್ರಸಾದ್ ಜಿ. ನಾಯಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...

ಬಬ್ಬುಸ್ವಾಮಿ ದೈವಸ್ಥಾನದ ಗುರಿಕಾರರಿಗೆ ಹಾಗೂ ಪರಿಚಾರಕರಿಗೆ ಗೌರವ ಸನ್ಮಾನ

ಕಟಪಾಡಿ, ಅ.11: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಎಸ್.ಸಿ ಮೋರ್ಚಾದ...
error: Content is protected !!