Saturday, September 21, 2024
Saturday, September 21, 2024

ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಚಂಡಿಕಾ ಹವನ

ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಚಂಡಿಕಾ ಹವನ

Date:

ಉಡುಪಿ: ಉಡುಪಿ ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ನವರಾತ್ರಿ ಪರ್ವಕಾಲದಲ್ಲಿ ವಿಜಯದಶಮಿ ಪ್ರಯುಕ್ತ ಶ್ರೀ ದೇವರ ಸನ್ನಿಧಿಯಲ್ಲಿ ಚಂಡಿಕಾ ಹವನ ನಡೆಯಿತು. ವೇ. ಮೂ ವಿನಾಯಕ ಭಟ್ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆಡೆಯಿತು. ಪೂಜಾ ಕಾರ್ಯದಲ್ಲಿ ರೋಹಿತಾಕ್ಷ ಪಡಿಯಾರ್ ದಂಪತಿ ಸಹಕರಿಸಿದರು.

ದೇವಳದ ಆಡಳಿತ ಮೊಕ್ತೇಸರ ಪಿ. ವಿ. ಶೆಣೈ ಮತ್ತು ಆಡಳಿತ ಮಂಡಳಿಯ ಸದಸ್ಯರು ಹಾಗೂ ಜಿ.ಸ್.ಬಿ. ಯುವಕ ಮಂಡಳಿ, ಮಹಿಳಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!