Tuesday, October 20, 2026
Tuesday, October 20, 2026

ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಚಂಡಿಕಾ ಹವನ

ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಚಂಡಿಕಾ ಹವನ

Date:

ಉಡುಪಿ: ಉಡುಪಿ ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ನವರಾತ್ರಿ ಪರ್ವಕಾಲದಲ್ಲಿ ವಿಜಯದಶಮಿ ಪ್ರಯುಕ್ತ ಶ್ರೀ ದೇವರ ಸನ್ನಿಧಿಯಲ್ಲಿ ಚಂಡಿಕಾ ಹವನ ನಡೆಯಿತು. ವೇ. ಮೂ ವಿನಾಯಕ ಭಟ್ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆಡೆಯಿತು. ಪೂಜಾ ಕಾರ್ಯದಲ್ಲಿ ರೋಹಿತಾಕ್ಷ ಪಡಿಯಾರ್ ದಂಪತಿ ಸಹಕರಿಸಿದರು.

ದೇವಳದ ಆಡಳಿತ ಮೊಕ್ತೇಸರ ಪಿ. ವಿ. ಶೆಣೈ ಮತ್ತು ಆಡಳಿತ ಮಂಡಳಿಯ ಸದಸ್ಯರು ಹಾಗೂ ಜಿ.ಸ್.ಬಿ. ಯುವಕ ಮಂಡಳಿ, ಮಹಿಳಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...

ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

ಉಡುಪಿ, ಅ.19: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಗುದ್ದಲಿ ಪೂಜೆ

ಕಾಪು, ಅ.19: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಚಿತ್ರಕಲಾ ಸ್ಪರ್ಧೆಗಳು ಮಕ್ಕಳ ಸುಪ್ತ ಸೃಜನಶೀಲತೆ ಅನಾವರಣಕ್ಕೆ ವೇದಿಕೆಯಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.19: ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್...
error: Content is protected !!