Saturday, September 5, 2026
Saturday, September 5, 2026

ಅ. 22- ಬೆಳ್ಮಣ್ಣು ದೇವಸ್ಥಾನದಲ್ಲಿ ಚಂಡಿಕಾಯಾಗ

ಅ. 22- ಬೆಳ್ಮಣ್ಣು ದೇವಸ್ಥಾನದಲ್ಲಿ ಚಂಡಿಕಾಯಾಗ

Date:

ಬೆಳ್ಮಣ್: ಇತಿಹಾಸ ಪ್ರಸಿದ್ದ ವನದುರ್ಗೆ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಕ್ಟೋಬರ್ 22ರಂದು ಶುಕ್ರವಾರ ಚಂಡಿಕಾಯಾಗ ಜರಗಲಿದೆ.

ಆ ಪ್ರಯಕ್ತ ಬೆಳಿಗ್ಗೆ ಘಂಟೆ 9 ರಿಂದ ಚಂಡಿಕಾಯಾಗ ಪೂಜೆ ಆರಂಭ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ಮಧ್ಯಾಹ್ನ 1 ರಿಂದ ಮಹಾ ಅನ್ನಸಂತರ್ಪಣೆ ಜರಗಲಿದೆ ಎಂದು ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ವೇದಮೂರ್ತಿ ಬಿ.ಎಂ.ಕೃಷ್ಣ ಭಟ್ ಮತ್ತು ವೇದಮೂರ್ತಿ ಬಿ.ಕೆ.ವಿಘ್ನೇಶ್ ಭಟ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!