Friday, November 1, 2024
Friday, November 1, 2024

ಚಂದ್ರಮಂಡಲ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ

ಚಂದ್ರಮಂಡಲ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ

Date:

ಮಂಗಳೂರು: ಹರಿಪಾದಗೈದ ಪೇಜಾವರ ಶ್ರೀಗಳ ಸಂಸ್ಮರಣಾರ್ಥ ಶ್ರೀಗಳ ಹುಟ್ಟೂರಾದ ರಾಮಕುಂಜದ ಎರಟಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಥಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ‍್ಯರಲ್ಲಿ ನಿರ್ಮಿತವಾದ ಚಂದ್ರಮಂಡಲ ರಥವು ಕೋಟೇಶ್ವರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಬಂದಾಗ ನೂತನ ಚಂದ್ರಮಂಡಲ ರಥವನ್ನು ಮಂಗಳೂರಿನ ಕೆಪಿಟಿ ಬಳಿ ರಾ. ಹೆದ್ದಾರಿಯ ಪಾರ್ಶ್ವದಲ್ಲಿ ಮಂಗಳೂರಿನ ನಾಗರಿಕರ ಪರವಾಗಿ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅವರ ನೇತೃತ್ವದಲ್ಲಿ, ಪುಷ್ಪಾರ್ಚನೆಗೈದು ಸ್ವಾಗತಿಸಲಾಯಿತು.

ಶರವು ರಾಘವೇಂದ್ರ ಶಾಸ್ತ್ರಿ, ಕರ್ಣಾಟಕ ಬ್ಯಾಂಕ್‌ನ
ಎಂ.ಡಿ. ಮಹಾಬಲೇಶ್ವರ ಎಂ.ಎಸ್., ಪಿ.ಆರ್.ಒ. ಶ್ರೀನಿವಾಸ ದೇಶಪಾಂಡೆ, ಕಾರ್ಪೊರೇಟರ್ ಶಕಿಲಾ ಕಾವ, ಕೂಟ ಮಹಾಜಗತ್ತು ಮಂಗಳೂರು ಅಧ್ಯಕ್ಷ ಎ. ಚಂದ್ರಶೇಖರ ಮಯ್ಯ, ಕಾರ್ಯದರ್ಶಿ ಕೆ. ಗೋಪಾಲಕೃಷ್ಣ ಮಯ್ಯ, ನಿತ್ಯಾನಂದ ಕಾರಂತ ಪೊಳಲಿ, ತಾರಾನಾಥ ಹೊಳ್ಳ, ಪ್ರಭಾಕರ ರಾವ್ ಪೇಜಾವರ, ಪೂರ್ಣಿಮಾ ರಾವ್ ಪೇಜಾವರ, ರಾಮಕೃಷ್ಣ ರಾವ್, ನಂದಳಿಕೆ ಬಾಲಚಂದ್ರ ರಾವ್, ಅ. ಭಾ. ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತು ದ.ಕ. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿವೇಕ್ ಶೆಟ್ಟರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸ್ವ ಅನುಮಾನದಿಂದ ಹೊರಬನ್ನಿ

ಒಳ್ಳೆಯ ನರ್ತಕಿ ಗಾಯಕಿಯಾದ ಸುಮಿತ್ರಳು, ಎಲ್ಲರೂ ಅವಳನ್ನು ಸಾಧಕಿ ಎಂದು ಹೇಳಿದರೂ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಸರ್ದಾರ್ ವಲ್ಲಭಭಾಯ್ ಪಟೇಲರ ಜನ್ಮದಿನಾಚರಣೆ

ಉಡುಪಿ, ನ.1: ಏಕತೆಯ ಹರಿಕಾರ, ದಿಟ್ಟ ನಿರ್ಧಾರಗಳಿಂದ ಉಕ್ಕಿನ ಮನುಷ್ಯನೆಂದೇ ಖ್ಯಾತಿ...

ಫುಟ್ಬಾಲ್: ಜ್ಞಾನಸುಧಾ ವಿದ್ಯಾರ್ಥಿ ಪ್ರಣೀತ್ ರಾಷ್ಟ್ರಮಟ್ಟಕ್ಕೆ

ಉಡುಪಿ, ನ.1: ದ ನ್ಯಾಶನಲ್ ಸ್ಪೊರ್ಟ್ಸ್ ಪ್ರೊಮೊಶನ್ ಆರ್ಗನೈಸೇಶನ್ (ಎನ್.ಎಸ್.ಪಿ.ಒ) ಧಾರವಾಡದಲ್ಲಿ...

ಗಡಿಯಲ್ಲಿ ಒಂದಿಂಚು ಭೂಮಿಗೂ ರಾಜಿಯ ಪ್ರಶ್ನೆಯೇ ಇಲ್ಲ: ಪ್ರಧಾನಿ ನರೇಂದ್ರ ಮೋದಿ

ಕಚ್, ಅ.31: ಇಂದು ದೇಶವು ಗಡಿಯಲ್ಲಿ ಒಂದು ಇಂಚು ಭೂಮಿಗೂ ರಾಜಿ...
error: Content is protected !!