Wednesday, April 22, 2026
Wednesday, April 22, 2026

ರಾಷ್ಟ್ರಮಟ್ಟದ ಚಿತ್ರಕಲಾ ಸ್ಫರ್ಧೆ- ಚೇತನ್‌ ಕುಮಾರ್‌ ಹಳ್ಳಿಹೊಳೆಗೆ ಪ್ರಶಸ್ತಿ

ರಾಷ್ಟ್ರಮಟ್ಟದ ಚಿತ್ರಕಲಾ ಸ್ಫರ್ಧೆ- ಚೇತನ್‌ ಕುಮಾರ್‌ ಹಳ್ಳಿಹೊಳೆಗೆ ಪ್ರಶಸ್ತಿ

Date:

ಕುಂದಾಪುರ: ಚಂದ್ರ ಫೌಂಡೇಶನ್‌ ಚಂಡೀಗಢ ಆಯೋಜಿಸಿದ್ದ ರಾಷ್ಟ್ರಮಟ್ಟದ ಚಿತ್ರಕಲಾ ಸ್ಫರ್ಧೆಯಲ್ಲಿ ಚೇತನ್‌ ಕುಮಾರ್‌ ಹಳ್ಳಿಹೊಳೆ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಹಳ್ಳಿಹೊಳೆಯ ಚಂದ್ರಶೇಖರ್‌ ನಾಯಕ್‌ ಮತ್ತು ರತ್ನಾ ದಂಪತಿಗಳ ಪುತ್ರ ಚೇತನ್ ಕುಮಾರ್ ಮೂಡುಬಿದಿರೆಯ ಆಳ್ವಾಸ್‌ ವಿದ್ಯಾಸಂಸ್ಥೆಯ ದೃಶ್ಯ ಕಲಾ ವಿಭಾಗದ ಅಂತಿಮ ವರ್ಷದ ಬಿ.ವಿ.ಎ ಪದವಿ ವಿದ್ಯಾರ್ಥಿ.

ಇವರು ಹಲ್ಲಿಹೊಳೆ-ಕೊಲ್ಲೂರು ರಸ್ತೆಯ ಬದಿಯಲ್ಲಿ ಕಲ್ಲಿನಲ್ಲಿ ಕೆತ್ತನೆ ಮಾಡಿದ ಮಂಡೂಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...

ಜೆಇಇ ಮೈನ್ (ಬಿ.ಟೆಕ್) ಅಂತಿಮ ಫಲಿತಾಂಶ: ಜ್ಞಾನಸುಧಾದ 10 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಟೋಟಲ್ ಪರ್ಸಂಟೈಲ್; ಟಾಪರ್ ಆಗಿ 99.9055199 ಪರ್ಸಂಟೈಲ್‌ನೊಂದಿಗೆ ಕನಿಷ್ಕ್ ಅಮೀನ್

ಕಾರ್ಕಳ, ಏ.21: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್(ಬಿ.ಟೆಕ್)-2026ರ...

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಏ.21: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ...
error: Content is protected !!