Saturday, August 29, 2026
Saturday, August 29, 2026

ಬಾಲಪ್ರತಿಭೆಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ

ಬಾಲಪ್ರತಿಭೆಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ

Date:

ಕಾರ್ಕಳ: ಅಜೆಕಾರಿನ ರಾಮಮಂದಿರದಲ್ಲಿ ಆದಿ ಗ್ರಾಮೋತ್ಸವ ವೇದಿಕೆಯಲ್ಲಿ, ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ, ಉಡುಪಿ ಜಿಲ್ಲಾ ಪತ್ರಕರ್ತರ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಿದ ಕರ್ನಾಟಕ ರಾಜ್ಯೋತ್ಸವ ಗೌರವ 2021 ರ ಕಾರ್ಯಕ್ರಮದಲ್ಲಿ ವಿಶೇಷ ಸಾಧನೆಗೈದ ಕಟಪಾಡಿಯ ಬಾಲಪ್ರತಿಭೆ, ಜಾದುಗಾರ ಪ್ರಥಮ ಕಾಮತ್ ಇವರನ್ನು ಗೌರವಿಸಲಾಯಿತು.

ಧರ್ಮದರ್ಶಿ ಹರಿಕೃಷ್ಣ ಪುನರೂರು, ರಾಧಾಕೃಷ್ಣ ತೋಡಿಕಾನ, ಪ್ರೇಮನಾಥ ಮಾರ್ಲ, ಮಿತ್ರಪ್ರಭಾ ಹೆಗಡೆ, ಶೇಖರ ಅಜೆಕಾರು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!