Sunday, February 8, 2026
Sunday, February 8, 2026

ಕಾಬೆಟ್ಟು: ಮಕ್ಕಳ ದಿನಾಚರಣೆ; ಬ್ಯಾಗ್ ವಿತರಣೆ

ಕಾಬೆಟ್ಟು: ಮಕ್ಕಳ ದಿನಾಚರಣೆ; ಬ್ಯಾಗ್ ವಿತರಣೆ

Date:

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಬೆಟ್ಟು ಇಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಯೂತ್ ಫಾರ್ ಸೇವಾ ಪ್ರಾಯೋಜಕತ್ವದಲ್ಲಿ ಶಾಲೆಯ 6ಮತ್ತು 7 ನೇ ತರಗತಿಯ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಜಿ ನಾಯಕ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯರಾದ ಶುಭದ ರಾವ್, ಯೂತ್ ಫಾರ್ ಸೇವಾ ತಂಡದ ರಮಿತಾ ಶೈಲೇಂದ್ರ, ರಾಘವೇಂದ್ರ ಪ್ರಭು, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸಿದ್ಧಪ್ಪ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಶಾಲೆಯ ಫಿಟ್ ಇಂಡಿಯಾ ರಸಪ್ರಶ್ನೆ ಸ್ಫರ್ಧೆಯಲ್ಲಿ ಭಾಗವಹಿಸಿದ ಶ್ರೀವರ ಮತ್ತು ವೈಷ್ಣವಿ ಮತ್ತು ಹೆಬ್ರಿಯ ಅಂತರರಾಷ್ಟ್ರೀಯ ಯೋಗ ಸಾಧಕಿ ಶಿವಾನಿ ಶೆಟ್ಟಿ ಇವರನ್ನು ಗೌರವಿಸಲಾಯಿತು. ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ವಿವಿಧ ಸ್ಫರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!