Thursday, September 24, 2026
Thursday, September 24, 2026

ಮಕ್ಕಳ ದಿನಾಚರಣೆ ವಿಶೇಷ ಅಂಚೆಚೀಟಿ ಪ್ರದರ್ಶನ

ಮಕ್ಕಳ ದಿನಾಚರಣೆ ವಿಶೇಷ ಅಂಚೆಚೀಟಿ ಪ್ರದರ್ಶನ

Date:

ಉಡುಪಿ: ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಪ್ರೌಢಶಾಲಾ ವಿಭಾಗ ಇಲ್ಲಿ ಮಕ್ಕಳ ದಿನಾಚರಣೆ ಮತ್ತು ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಹವ್ಯಾಸಿ ಅಂಚೆಚೀಟಿ ಸಂಗ್ರಹಕಾರ ಕಲ್ಯಾಣಪುರ ಲಕ್ಷ್ಮೀನಾರಾಯಣ ನಾಯಕ್ ಅವರ ವಿಶೇಷ ಅಂಚೆಚೀಟಿ ಪ್ರದರ್ಶನ ಕಾರ್ಯಕ್ರಮ ಸವ್ಯಸಾಚಿ ಸಭಾಭವನದಲ್ಲಿ ನಡೆಯಿತು.

ಹಿರಿಯ ಶಿಕ್ಷಕಿ ಜಯಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಉಡುಪಿ ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ಎನ್.ಎಸ್.ಎಸ್. ಸಂಚಾಲಕಿ ಮಂಜುಳಾ, ಶಿಕ್ಷಕರಾದ ಶೇಖರ್, ಮುಂತಾದವರು ಉಪಸ್ಥಿತರಿದ್ದರು. ಗಣೇಶ್ ಪ್ರಸಾದ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!