Sunday, September 27, 2026
Sunday, September 27, 2026

ಚಿಪ್ಸಿ ನೂತನ ಕಛೇರಿ ಉದ್ಘಾಟನೆ

ಚಿಪ್ಸಿ ನೂತನ ಕಛೇರಿ ಉದ್ಘಾಟನೆ

Date:

ಉಡುಪಿ: ಚಿಪ್ಸಿ ಇನ್ಫರ್ಮೇಷನ್ ಟೆಕ್ನಾಲಜಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯು ವ್ಯಾಪಾರದ ಬೆಳವಣಿಗೆ ಮತ್ತು ವಿಸ್ತರಣೆಗಾಗಿ ತನ್ನ ನೂತನ ಕಛೇರಿ ಉಡುಪಿಯ ಕಲ್ಸಂಕದ ಭಕ್ತ ಟವರ್ಸ್ ಇದರ ಒಂದನೇ ಮಹಡಿಯಲ್ಲಿ ಶುಭಾರಂಭಗೊಂಡಿತು.

ಕಛೇರಿಯ ಸಂದರ್ಶಕ ಜಪಾನಿನ ಅಥ್ಸುಮಿ ಅರೈ ನೂತನ ಮಹಡಿಯ ಉದ್ಘಾಟನೆ ನೆರವೇರಿಸಿದರು.

ಅಥ್ಸುಮಿ ಅರೈ ಕಛೇರಿಯ ಅಭಿಷೇಕ್ ಕೋಟ್ಯಾನ್, ಕಂಪನಿಯ ಸ್ಥಾಪಕ ಹಾಗೂ ಎಂ. ಡಿ. ಸಂದೀಪ್ ಭಕ್ತ, ಸಿಇಒ ಶಾಂಭವಿ ಭಂಡಾರ್ಕರ್ ಮತ್ತು ಚಿಪ್ಸಿ ಇನ್ಫರ್ಮೇಷನ್ ಟೆಕ್ನಾಲಜಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಉದ್ಯೋಗಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!