Tuesday, July 28, 2026
Tuesday, July 28, 2026

ಸರ್ಕಿಟ್ ಹೌಸ್ ವಠಾರದಲ್ಲಿ ವೃಕ್ಷಾರೋಪಣ

ಸರ್ಕಿಟ್ ಹೌಸ್ ವಠಾರದಲ್ಲಿ ವೃಕ್ಷಾರೋಪಣ

Date:

ಉಡುಪಿ ಲೋಕೋಪಯೋಗಿ ಇಲಾಖೆ ಇದರ ಆಶ್ರಯದಲ್ಲಿ ಉಡುಪಿ ಸರ್ಕಿಟ್ ಹೌಸ್ (ಐಬಿ) ವಠಾರದಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು.

ಅಧೀಕ್ಷಕ ಇಂಜಿನಿಯರ್ ಗಣೇಶ್ ಎಸ್, ಕಾರ್ಯಪಾಲಕ ಇಂಜಿನಿಯರ್ ಯಶವಂತ ಮಂಗಳೂರು, ನಿವೃತ ಕಾರ್ಯಪಾಲಕ ಇಂಜಿನಿಯರ್ ಅಶೋಕ್ ಎಸ್ ಕೆ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಗದೀಶ್ ಭಟ್, ಮಂಜುನಾಥ್, ರವೀಂದ್ರ ನಾಯಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!