Wednesday, October 7, 2026
Wednesday, October 7, 2026

ಬನ್ನಂಜೆ: ಬೆಲೆ ಏರಿಕೆ ವಿರುದ್ಧ ಸಿಐಟಿಯು ಪ್ರತಿಭಟನೆ

ಬನ್ನಂಜೆ: ಬೆಲೆ ಏರಿಕೆ ವಿರುದ್ಧ ಸಿಐಟಿಯು ಪ್ರತಿಭಟನೆ

Date:

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಸಿಐಟಿಯು ಕರ್ನಾಟಕ ರಾಜ್ಯ ಸಮಿತಿಯು ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಇತರ ಕಾರ್ಮಿಕ ಸಮಸ್ಯೆಗಳ ಬಗ್ಗೆ ರಾಜ್ಯಾದ್ಯಂತ ತಾಲೂಕು ಕಛೇರಿ ಮುಂದೆ ಪ್ರತಿಭಟನೆಗೆ ಕರೆ ನೀಡಿದ್ದು ಉಡುಪಿಯಲ್ಲಿ ಗುರುವಾರ ಸಿಐಟಿಯು ಉಡುಪಿ ತಾಲೂಕು ಸಮಿತಿ ನೇತೃತ್ವದಲ್ಲಿ ಬನ್ನಂಜೆ ತಹಶಿಲ್ದಾರರ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಖಂಜಾಚಿ ಶಶಿಧರ್ ಗೊಲ್ಲ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸುಂದರ್ ಮಾಸ್ಟರ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಉಡುಪಿ ಕಟ್ಟಡ ಕಾರ್ಮಿಕರ ಸಂಘದ ಮುಖಂಡರಾದ ವಾಮನ ಪೂಜಾರಿ ಪಡುಬಿದ್ರಿ, ಸುಭಾಷ್ ನಾಯಕ್ ಬ್ರಹ್ಮವಾರ, ಉದಯ ಪೂಜಾರಿ ಉಪ್ಪೂರು, ಉಡುಪಿ ಬೀಡಿ ಕಾರ್ಮಿಕರ ಸಂಘದ ಮುಖಂಡರಾದ ಉಮೇಶ್ ಕುಂದರ್, ನಳಿನಿ, ಸಂಜೀವ ನಾಯಕ್, ಗಿರಿಜಾ ಉಪಸ್ಥಿತರಿದ್ದರು. ಸಿಐಟಿಯು ಉಡುಪಿ ತಾಲೂಕು ಅಧ್ಯಕ್ಷ ರಾಮ ಕಾರ್ಕಡ ಸ್ವಾಗತಿಸಿ, ಸಿಐಟಿಯು ಉಡುಪಿ ತಾಲೂಕು ಕಾರ್ಯದರ್ಶಿ ಕವಿರಾಜ್ ಎಸ್., ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ್ಯೂಟ್ರಿನೋ ಸಂಶೋಧನೆಗಾಗಿ ಬೆಲ್ಜಿಯಂ ಮೂಲದ ವಿಜ್ಞಾನಿ ಫ್ರಾನ್ಸಿಸ್ ಹಾಲ್ಜೆನ್ಗೆ ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.6: ಬೆಲ್ಜಿಯಂ ಮೂಲದ ವಿಜ್ಞಾನಿ ಫ್ರಾನ್ಸಿಸ್ ಹಾಲ್ಜೆನ್ ಐಸ್ಕ್ಯೂಬ್ ನ್ಯೂಟ್ರಿನೋ...

ನೌಕಾಪಡೆಗಾಗಿ ಬ್ರಹ್ಮೋಸ್ ಏರೋಸ್ಪೇಸ್ ಜೊತೆ ರಕ್ಷಣಾ ಸಚಿವಾಲಯ ರೂ.660 ಕೋಟಿ ಒಪ್ಪಂದಕ್ಕೆ ಸಹಿ

ನವದೆಹಲಿ, ಅ.6: ಭಾರತೀಯ ನೌಕಾಪಡೆಯ ಹಡಗುಗಳಿಗೆ ಬ್ರಹ್ಮೋಸ್ ಅಗ್ನಿಶಾಮಕ ನಿಯಂತ್ರಣ ವ್ಯವಸ್ಥೆ...

ಕಸಾಪ ಉಡುಪಿ ತಾಲೂಕು: ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಉಡುಪಿ, ಅ.6: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ...

ಅಂಗನವಾಡಿ ಶಿಕ್ಷಕರಿಗೂ ಸರ್ಕಾರಿ ಉದ್ಯೋಗದ ಸೌಲಭ್ಯ ಸಿಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.6: ಪ್ರಧಾನಿ ನರೇಂದ್ರ ಮೋದಿಯವರ ನಿರಂತರ 25 ವರ್ಷಗಳ ರಾಷ್ಟ್ರ...
error: Content is protected !!