Saturday, February 7, 2026
Saturday, February 7, 2026

ಅ. 17- ಮಲ್ಪೆ ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ

ಅ. 17- ಮಲ್ಪೆ ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ

Date:

ಉಡುಪಿ: ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕೇಂದ್ರ ಸರಕಾರದ ಯುವಜನ ಕಾರ್ಯ ಹಾಗೂ ಕ್ರೀಡಾ ಸಚಿವಾಲಯವು ನೆಹರು ಯುವ ಕೇಂದ್ರ ಸಂಘಟನೆ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರ‍ೀಯ ಸೇವಾ ಯೋಜನೆ, ಎನ್.ಸಿ.ಸಿ., ಭಾರತ್ ಸ್ಕೌಟ್ಸ್ & ಗೈಡ್ಸ್, ಯುವಕ ಮಂಡಲಗಳು, ಲಯನ್ಸ್ ಕ್ಲಬ್, ಜೆಸಿಐ ಹಾಗೂ ಸ್ವಚ್ಛ ಭಾರತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಅಕ್ಟೋಬರ್ 17 ರಂದು ಬೆ. 9 ಗಂಟೆಗೆ ಮಲ್ಪೆ ಬೀಚ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಚಾಲನೆ ನೀಡಲಿದ್ದು, ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಉಡುಪಿ ಜಿಲ್ಲಾ ಪಂಚಾಯತ್, ಅಪರ ಜಿಲ್ಲಾಧಿಕಾರಿಗಳು, ಮುಖ್ಯ ಯೋಜನಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಫ್ರೆಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!