ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ ಅಜ್ಜರಕಾಡಿನಲ್ಲಿ ಭಾನುವಾರ ವೃಕ್ಷಾರೋಪಣ ನಡೆಯಿತು. ಕ್ಲೀನ್ ಉಡುಪಿ ಪ್ರಾಜೆಕ್ಟ್ ಸಂಚಾಲಕ ಡಾ. ಆರ್.ಎನ್. ಭಟ್ ಅವರು ಹಣ್ಣಿನ ಸಸಿಯನ್ನು ನೆಡುವ ಮೂಲಕ ಚಾಲನೆ ನೀಡಿದರು.
ಕ್ಲೀನ್ ಉಡುಪಿ ಪ್ರಾಜೆಕ್ಟ್: ವೃಕ್ಷಾರೋಪಣ

ಕ್ಲೀನ್ ಉಡುಪಿ ಪ್ರಾಜೆಕ್ಟ್: ವೃಕ್ಷಾರೋಪಣ
Date: