Thursday, September 24, 2026
Thursday, September 24, 2026

ಕ್ಲೀನ್ ಉಡುಪಿ ಪ್ರಾಜೆಕ್ಟ್: ವೃಕ್ಷಾರೋಪಣ

ಕ್ಲೀನ್ ಉಡುಪಿ ಪ್ರಾಜೆಕ್ಟ್: ವೃಕ್ಷಾರೋಪಣ

Date:

ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ ಅಜ್ಜರಕಾಡಿನಲ್ಲಿ ಭಾನುವಾರ ವೃಕ್ಷಾರೋಪಣ ನಡೆಯಿತು. ಕ್ಲೀನ್ ಉಡುಪಿ ಪ್ರಾಜೆಕ್ಟ್ ಸಂಚಾಲಕ ಡಾ. ಆರ್.ಎನ್. ಭಟ್ ಅವರು ಹಣ್ಣಿನ ಸಸಿಯನ್ನು ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸೈನಿಕ ವಾದಿರಾಜ್ ಹೆಗ್ಡೆ, ಕ್ಲೀನ್ ಉಡುಪಿ ಪ್ರಾಜೆಕ್ಟ್ ಸದಸ್ಯರಾದ ಜಗದೀಶ್ ಶೆಟ್ಟಿ, ಗಣೇಶ್ ಪ್ರಸಾದ್ ಜಿ. ನಾಯಕ್, ರಾಘವೇಂದ್ರ ಪ್ರಭು ಕರ್ವಾಲು, ಸತೀಶ್ ಸುವರ್ಣ ಆದಿಉಡುಪಿ, ವೀಕ್ಷಿತ್, ನ್ಯಾಯವಾದಿ ರಫೀಕ್ ಖಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!