Sunday, August 30, 2026
Sunday, August 30, 2026

ಯುವವಾಹಿನಿ (ರಿ) ಯಡ್ತಾಡಿ: ರುದ್ರಭೂಮಿ ಸ್ವಚ್ಛತೆ; ತಡೆಗೋಡೆ ನಿರ್ಮಾಣ

ಯುವವಾಹಿನಿ (ರಿ) ಯಡ್ತಾಡಿ: ರುದ್ರಭೂಮಿ ಸ್ವಚ್ಛತೆ; ತಡೆಗೋಡೆ ನಿರ್ಮಾಣ

Date:

ಕೋಟ: ಯುವವಾಹಿನಿ ಯಡ್ತಾಡಿ ಘಟಕವದ ವತಿಯಿಂದ ರುದ್ರಭೂಮಿ ಸ್ವಚ್ಛತೆ ಹಾಗೂ ಜಲ ಸಂರಕ್ಷಣೆಗೆ ತಡೆಗೋಡೆ ನಿರ್ಮಾಣ ಮಾಡುವ ಕಾರ್ಯಕ್ರಮ ಆಯೋಜಿಸಲಾಯಿತು. ಯಡ್ತಾಡಿ ಹಿಂದೂ ರುದ್ರಭೂಮಿಯಲ್ಲಿ ಶ್ರಮದಾನದ ಮೂಲಕ ಸ್ವಚ್ಛತೆ ನಡೆಸಿ ಪೋಲಾಗುತ್ತಿರುವ ನೀರನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ ತಡೆಗೋಡೆ ನಿರ್ಮಾಣ ಮಾಡಲಾಯಿತು.

ಸದಸ್ಯರ ಈ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು. ಘಟಕದ ಅಧ್ಯಕ್ಷರಾದ ರಾಜು ಪೂಜಾರಿ, ಕಾರ್ಯದರ್ಶಿ ಅಜಿತ್ ಕುಮಾರ್ ಎಸ್, ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಪ್ರಣವ್ ಹೆಗ್ಡೆ ಅವರ ಕುಟುಂಬದಿಂದ ಅಂಗಾಂಗ ದಾನ, ಹಲವರಿಗೆ ಜೀವದಾನ

ಮಣಿಪಾಲ, ಆ.30: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಜಿಲ್ಲೆಯ...

ಪರ್ತಗಾಳಿ ಶ್ರೀರಾಮನ ಕಂಚಿನ ಪ್ರತಿಮೆಗೆ ಇಂಡಿಯಾ, ಏಷ್ಯಾ ಬುಕ್ ಆಫ್ ರೆಕಾರ್ಡ್ ಗರಿ

ಗೋವಾ, ಆ.30: ನಮ್ಮ ಪೀಠಾಧಿಪತ್ಯಕ್ಕೆ ಹಿರಿಯ ಗುರುಗಳ ಸಂಪೂರ್ಣ ಕೃಪೆ, ಆಶೀರ್ವಾದ...
error: Content is protected !!