Thursday, January 23, 2025
Thursday, January 23, 2025

ಜ. 27-ಉಡುಪಿ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮ

ಜ. 27-ಉಡುಪಿ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮ

Date:

ಉಡುಪಿ, ಜ. 25: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 27 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಕಾರ್ಕಳ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ಗೆ ಆಗಮಿಸಿ, ನಂತರ ಯರ್ಲಪಾಡಿ-ಬೈಲೂರಿನ ಪರಶುರಾಮ ಥೀಂ ಪಾರ್ಕ್ ನಲ್ಲಿ ಶ್ರೀ ಪರಶುರಾಮ ಥೀಂ ಪಾರ್ಕ್ ಹಾಗೂ ಶ್ರೀ ಪರಶುರಾಮ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ. ನಂತರ ಹೆಲಿಕ್ಯಾಪ್ಟರ್‌ನಲ್ಲಿ ಹಂಪಿಗೆ ತೆರಳಲಿರುವರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪುಷ್ಪಾನಂದ ಫೌಂಡೇಶನ್ ವತಿಯಿಂದ ರೂ.25 ಲಕ್ಷ ಪ್ರತಿಭಾ ಪುರಸ್ಕಾರ ವಿತರಣೆ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ, ಜ.23: ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ 2023-24ನೇ...

ಸಾಲಿಗ್ರಾಮ: ಅಯೋಧ್ಯಾ ಶ್ರೀರಾಮ ಪ್ರಾಣ ಪ್ರತಿಷ್ಠೆ ವರ್ಷಾಚರಣೆ

ಸಾಲಿಗ್ರಾಮ, ಜ.23: ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ಅಯೋಧ್ಯಾಪತಿ ಶ್ರೀರಾಮ...

ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಲಕರಣೆಗಳ ಹಸ್ತಾಂತರ

ಕೋಟ, ಜ.23: ಇಲ್ಲಿನ ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಬಾಟ್ ಪ್ರಾಯೋಜಕತ್ವದ...

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...
error: Content is protected !!