Monday, July 27, 2026
Monday, July 27, 2026

ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

Date:

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇ 31 ಹಾಗೂ ಜೂನ್ 01 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮೇ 31 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದಾರೆ.

ಜೂನ್ 01 ರಂದು ಬೆಳಗ್ಗೆ 10:30 ಕ್ಕೆ ಕಾರ್ಕಳ ತಾಲ್ಲೂಕಿನ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಉದ್ಘಾಟಿಸಿ, ಮಧ್ಯಾಹ್ನ 12 ಗಂಟೆಗೆ ಹೆಬ್ರಿ ತಾಲ್ಲೂಕಿನಲ್ಲಿ ತಾಲ್ಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಗಳ ನಿರ್ಮಾಣ ಮತ್ತು ಹೆಬ್ರಿ ಬಸ್ ನಿಲ್ದಾಣ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ ನಂತರ ಮೂಡಬಿದಿರೆಗೆ ತೆರಳಲಿರುವರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!