Thursday, October 1, 2026
Thursday, October 1, 2026

ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಕಂಪ್ಯೂಟರ್ ಕೊಡುಗೆ

ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಕಂಪ್ಯೂಟರ್ ಕೊಡುಗೆ

Date:

ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಕೋವಿಡ್ 19 ನಿರ್ವಹಣೆಗೆ ಅವಶ್ಯವಿರುವ ಕಂಪ್ಯೂಟರ್ ನ್ನು, ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನಂತೆ, ಕರ್ನಾಟಕ ಬ್ಯಾಂಕ್ ನ ನಿವೃತ್ತ ಸಿಬ್ಬಂದಿ ಮುದ್ರಾಡಿ ರಾಘವೇಂದ್ರ ಕಲ್ಕೂರ, ಇವರು ಕೊಡುಗೆಯಾಗಿ ನೀಡಿರುತ್ತಾರೆ ಎಂದು ಉಡುಪಿ ತಾಲೂಕು ಆರೋಗ್ಯಾಧಿಕಾರಿ ವಾಸುದೇವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಆಯ್ಕೆ

ಉಡುಪಿ, ಅ.1: ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘಟನೆ...
error: Content is protected !!