Wednesday, October 14, 2026
Wednesday, October 14, 2026

ಗೆಲುವಿನ ಸಿಹಿಯೊಂದಿಗೆ ಪರಿಷತ್ ಪ್ರವೇಶ ಪಡೆದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ

ಗೆಲುವಿನ ಸಿಹಿಯೊಂದಿಗೆ ಪರಿಷತ್ ಪ್ರವೇಶ ಪಡೆದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ

Date:

ಮಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಲ್ಲಿ ಗೆಲುವಿನ ನಗೆಯೊಂದಿಗೆ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ವಿಧಾನ ಪರಿಷತ್ ಪ್ರವೇಶ ಪಡೆದುಕೊಂಡಿದ್ದಾರೆ.

ತನ್ನ ಗೆಲುವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿದ ಮಂಜುನಾಥ ಭಂಡಾರಿಯವರು 2079 ಮತಗಳನ್ನು ಪಡೆದು ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲುವನ್ನು ಸಾಧಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!