Saturday, February 7, 2026
Saturday, February 7, 2026

ಸಚ್ಚೇರಿಪೇಟೆ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಸಚ್ಚೇರಿಪೇಟೆ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Date:

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ‌ವರ್ಗಗಳ ಘಟಕ ವತಿಯಿಂದ ಸಚ್ಚೇರಿಪೇಟೆ ಪೆಟ್ರೋಲ್ ಪಂಪ್ ಬಳಿ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಅಭಯಚಂದ್ರ ಜೈನ್ ಬೆಲೆ ಏರಿಕೆ ನಿರ್ಧಾರ ಖಂಡಿಸಿ ಮಾತನಾಡಿದರು.

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್, ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ನಯನ್ ಇನ್ನಾ, ಮುಂಡ್ಕೂರು ಗ್ರಾಮ ಪಂಚಾಯತ್ ಸದಸ್ಯ ಅಶೋಕ್ ಶೆಟ್ಟಿ, ಬೋಳ ಪಂಚಾಯತ್ ಸದಸ್ಯ ಯೋಗೀಶ್ ಮೂಲ್ಯ, ಸಂತೋಷ್ ದೇವಾಡಿಗ ಬೋಳ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ನ್ಯಾಯವಾದಿ ಸಂಕಪ್ಪ, ಜಿ.ಪಂ ಮಾಜಿ ಸದಸ್ಯ ಸುಪ್ರೀತ್ ಶೆಟ್ಟಿ ಕೆದಿಂಜೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬೇಲಾಡಿ, ಪ್ರಭಾಕರ ಆಚಾರ್ಯ ಕಟಪಾಡಿ, ಸುಧಾಕರ ಸಾಲ್ಯಾನ್, ಉತ್ತಮ ರೈ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಕಳ ಬ್ಲಾಕ್ ಹಿಂದುಳಿದ ವರ್ಗಗಳ ಘಟಕ ಅದ್ಯಕ್ಷ ಹಾಗೂ ಇನ್ನಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶ ಆರ್.ಮೂಲ್ಯ ಸ್ವಾಗತಿಸಿ, ಶ್ರೀಧರ್ ಸನಿಲ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!