Saturday, February 28, 2026
Saturday, February 28, 2026

ಮುನಿಯಾಲು ಆಯುರ್ವೇದ ಕಾಲೇಜು: ಸಂವಿಧಾನ ದಿನಾಚರಣೆ

ಮುನಿಯಾಲು ಆಯುರ್ವೇದ ಕಾಲೇಜು: ಸಂವಿಧಾನ ದಿನಾಚರಣೆ

Date:

ಮಣಿಪಾಲ: ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.

ಪ್ರಾಂಶುಪಾಲ ಡಾ. ಸತ್ಯನಾರಾಯಣ ಬಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಸದಾಶಿವ ರಾವ್ ಸಂವಿಧಾನ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಸುದೀಪ್‌ ನೇತೃತ್ವದಲ್ಲಿ ಎನ್.ಎಸ್.ಎಸ್ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ಓದಿದರು. ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಪದ ದೇಶೀಯ ಕಲೆಗಳ ಕಾರ್ಯಾಗಾರ

ಉಡುಪಿ, ಫೆ.28: ಭಾವನಾ ಪೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು...

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ: ಪದಪ್ರಧಾನ ಸಮಾರಂಭ

ಬ್ರಹ್ಮಾವರ, ಫೆ.28: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ನೂತನ ಅಧ್ಯಕ್ಷ...

ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ; ಭಾರತೀಯ ವಿಜ್ಞಾನಿಗಳ ಕೊಡುಗೆ

ಪ್ರತಿ ವರ್ಷ ಫೆಬ್ರವರಿ 28ರಂದು ಆಚರಿಸುವ ರಾಷ್ಟ್ರೀಯ ವಿಜ್ಞಾನ ದಿನವು ಕೇವಲ...

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...
error: Content is protected !!