Wednesday, July 29, 2026
Wednesday, July 29, 2026

ಉಡುಪಿ: ಸಕ್ರಿಯ ಪ್ರಕರಣಗಳಲ್ಲಿ ಮುಂದುವರಿದ ಏರಿಕೆ

ಉಡುಪಿ: ಸಕ್ರಿಯ ಪ್ರಕರಣಗಳಲ್ಲಿ ಮುಂದುವರಿದ ಏರಿಕೆ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 153 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-83, ಕುಂದಾಪುರ-31, ಕಾರ್ಕಳ-39 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 83 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 68780 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1400 ಸಕ್ರಿಯ ಪ್ರಕರಣಗಳಿವೆ.

ಕುಂದಾಪುರ ತಾಲೂಕಿನ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 424 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 5 ರಂದು 4657 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 806608 ಮಂದಿಯನ್ನು ಪರೀಕ್ಷಿಸಲಾಗಿದೆ.

ದಿನಾಂಕ 07/08/2021 ರಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೋವಿಡ್-19 ಲಸಿಕಾ ಶಿಬಿರ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!