Sunday, November 8, 2026
Sunday, November 8, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 4 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-0, ಕುಂದಾಪುರ-3, ಕಾರ್ಕಳ-0, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 4 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76272 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 41 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 14 ರಂದು 863 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1246524 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಡಾ ಗ್ರಾಮ: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.8: ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಟೆಕ್ಸಾಸ್‌ನಲ್ಲಿ ಎಸ್‌ಬಿಐ ಹೊಸ ಶಾಖೆ ಆರಂಭ; ಅಮೆರಿಕದಲ್ಲೂ ಬ್ಯಾಂಕಿಂಗ್ ವಿಸ್ತರಿಸಿದ ಸ್ಟೇಟ್ ಬ್ಯಾಂಕ್

ಯು.ಬಿ.ಎನ್.ಡಿ., ನ.8: ಅಮೆರಿಕದಲ್ಲಿ ಭಾರತದ ಬ್ಯಾಂಕಿಂಗ್ ಉಪಸ್ಥಿತಿಯನ್ನು ಬಲಪಡಿಸುವ ಮತ್ತು ಗ್ರಾಹಕರಿಗೆ...

ಭಾರತದಾದ್ಯಂತ ಇ20 ಪೆಟ್ರೋಲ್ ನಿಗದಿತ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತದೆ: ಪೆಟ್ರೋಲಿಯಂ ಸಚಿವಾಲಯ

ನವದೆಹಲಿ, ನ.8: ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ...

ಯಕ್ಷಗಾನ ಕಲಾರಂಗದ 108ನೇ ಮನೆ ಹಸ್ತಾಂತರ

ಉಡುಪಿ, ನ.8: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್...
error: Content is protected !!