Saturday, October 17, 2026
Saturday, October 17, 2026

ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 9 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-8, ಕುಂದಾಪುರ-0, ಕಾರ್ಕಳ-0, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 4 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76280 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 50 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 16 ರಂದು 2371 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1249786 ಮಾದರಿಗಳನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!