Saturday, November 23, 2024
Saturday, November 23, 2024

ಉಡುಪಿ: ಆದ್ಯತೆ ಮೇರೆಗೆ ಬಸ್ಸು ಚಾಲಕ/ ನಿರ್ವಾಹಕರಿಗೆ ಕೋವಿಡ್ ಲಸಿಕೆ

ಉಡುಪಿ: ಆದ್ಯತೆ ಮೇರೆಗೆ ಬಸ್ಸು ಚಾಲಕ/ ನಿರ್ವಾಹಕರಿಗೆ ಕೋವಿಡ್ ಲಸಿಕೆ

Date:

ಉಡುಪಿ ಜಿಲ್ಲೆಯ ತಾಲೂಕುಗಳಾದ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಈ ಸ್ಥಳಗಳಲ್ಲಿ ವಾಸಿಸುತ್ತಿರುವ 18 ರಿಂದ 44 ವರ್ಷದೊಳಗಿನ ವಯೋಮಿತಿಯ ಬಸ್ಸುಚಾಲಕರು/ನಿರ್ವಾಹಕರು ಹಾಗೂ ಸಹಾಯಕರುಗಳಿಗೆ ಆದ್ಯತೆ ಮೇರೆಗೆ ಉಚಿತ ಕೋವಿಡ್-19 ಲಸಿಕೆಯನ್ನು ನೀಡಲಾಗುವುದು.

ಈ ಹಿನ್ನಲೆಯಲ್ಲಿ ಎಲ್ಲಾ ಬಸ್ಸು ಮಾಲಕರುಗಳು ತಮ್ಮ ಸಂಘದ ಮೂಲಕ, ಮಾಲಕರುಗಳು ಪ್ರಪತ್ರ-3 ರಲ್ಲಿ ಅರ್ಜಿಗಳನ್ನು ಕ್ರೋಢಿಕರಿಸುವ ಮೂಲಕ, ಅಥವಾ ಭಾರೀ ಮಜಲು ವಾಹನ (ಬಸ್ಸು) ಚಾಲಕರುಗಳು/ ನಿರ್ವಾಹಕರುಗಳು ಹಾಗೂ ಸಹಾಯಕರುಗಳು ಖುದ್ದಾಗಿ ಭಾವಚಿತ್ರ ಹೊಂದಿರುವ ಆಧಾರ್ ಮತ್ತುಡಿಎಲ್/ಸಿಎಲ್‌ ಜೆರಾಕ್ಸ್ ಮೊಬೈಲ್ ಸಂಖ್ಯೆಯೊಂದಿಗೆ ಅರ್ಜಿಗಳನ್ನು ಪ್ರಪತ್ರ(3) ರಲ್ಲಿ ಭರ್ತಿ ಮಾಡಿ, ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಕಚೇರಿಗೆ ನೀಡಿ ತತ್ಸಂಬಂಧ ಲಸಿಕಾ ಪ್ರಪತ್ರವನ್ನು ಪಡೆದು ಜಿಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (ಪಿಹೆಚ್‌ಸಿ) ಕೋವಿಡ್-19 ಲಸಿಕೆಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

ಉಡುಪಿ, ನ.22: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ...

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು...

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...
error: Content is protected !!