Monday, July 27, 2026
Monday, July 27, 2026

ಸಿ.ಆರ್.ಝಡ್: ಸಕ್ರಮಕ್ಕೆ ಅವಕಾಶ

ಸಿ.ಆರ್.ಝಡ್: ಸಕ್ರಮಕ್ಕೆ ಅವಕಾಶ

Date:

ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಅಧಿಸೂಚನೆಯಂತೆ ಅನುಮತಿ ನೀಡಲಾದ ಚಟುವಟಿಕೆಗಳಿಗೆ ಪ್ರಾರಂಭ ಪೂರ್ವ ಅನುಮತಿ ಪಡೆಯದೇ ಕೈಗೊಳ್ಳಲಾಗಿರುವ ಕಾರಣದಿಂದ ಉಲ್ಲಂಘನೆಯಾದ ಪ್ರಕರಣಗಳಿಗೆ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ 2021 ರ ಫೆಬ್ರವರಿ 19 ರಂದು ಹೊರಡಿಸಲಾದ ನಿರ್ದೇಶನ ಹಾಗೂ ಮಾನದಂಡಗಳಂತೆ ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಸಾರ್ವಜನಿಕರು ಈ ರೀತಿಯ ಉಲ್ಲಂಘನೆಗಳನ್ನು ಮಾಡಿದ್ದಲ್ಲಿ, ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರ (ಪರಿಸರ) ಕಚೇರಿ, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!