Friday, September 20, 2024
Friday, September 20, 2024

75ನೇ ಸ್ವಾತಂತ್ರ್ಯೋತ್ಸವ: ಸೈಕಲ್ ಜಾಥಾ

75ನೇ ಸ್ವಾತಂತ್ರ್ಯೋತ್ಸವ: ಸೈಕಲ್ ಜಾಥಾ

Date:

ಉಡುಪಿ: 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದೇಶದ ಏಕತೆ ಮತ್ತು ಸಮಗ್ರತೆ ಹಾಗೂ ದೇಶಭಕ್ತಿಯ ಮನೋಭಾವ ಜಾಗೃತಿಗೊಳಿಸುವ ಸಲುವಾಗಿ ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲೆ ಹಾಗೂ ಬಿಜೆಪಿ ಯುವ ಮೋರ್ಚಾ ಉಡುಪಿ ನಗರದ ವತಿಯಿಂದ ಉಡುಪಿ ನಗರದಲ್ಲಿ ಆಗಸ್ಟ್ 15ರಂದು ಸೈಕಲ್ ಜಾಥಾ ನಡೆಯಲಿದೆ.

ಮಣಿಪಾಲ ಸಿಂಡಿಕೇಟ್ ಸರ್ಕಲ್ ನಲ್ಲಿ ಸೈಕಲ್ ಜಾಥಾಗೆ ಚಾಲನೆ ನೀಡಲಾಗುವುದು, ಜಾಥಾವು ಮಲ್ಪೆ ಬೀಚ್ ನಲ್ಲಿ ಸಮಾಪನಗೊಳ್ಳಲಿದೆ.

ಸೈಕಲ್ ಜಾಥಾಗೆ ನೊಂದಾಯಿಸಿಕೊಳ್ಳಲು 9880948577 ಕರೆ ಮಾಡಿ. https://surveyheart.com/form/6113ab6b6ea512443e39a156 ಗೂಗಲ್ ಫಾರ್ಮ್ ಮೂಲಕ ನೊಂದಾಯಿಸಿಕೊಳ್ಳಬಹುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!