ಉಡುಪಿ, ಫೆ. 6: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.bcwd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 11 ರ ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ ಅವಧಿ ವಿಸ್ತರಣೆ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ ಅವಧಿ ವಿಸ್ತರಣೆ
Date: