Saturday, November 23, 2024
Saturday, November 23, 2024

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ-ಅವಧಿ ವಿಸ್ತರಣೆ

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ-ಅವಧಿ ವಿಸ್ತರಣೆ

Date:

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ಹಾಗೂ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲಾಯಿ 25 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ http://www.ssp.postmatric.karnataka.gov.in ವೆಬ್‌ಸೈಟ್ ಅಥವಾ ಇಲಾಖಾ ಸಹಾಯವಾಣಿ ಸಂಖ್ಯೆ: 0820-2573881 ಅನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!