Monday, October 5, 2026
Monday, October 5, 2026

ಉಡುಪಿ: ಪಾಸಿಟಿವ್ ಪ್ರಕರಣಗಳಲ್ಲಿ ಮುಂದುವರಿದ ಇಳಿಕೆ

ಉಡುಪಿ: ಪಾಸಿಟಿವ್ ಪ್ರಕರಣಗಳಲ್ಲಿ ಮುಂದುವರಿದ ಇಳಿಕೆ

Date:

ಉಡುಪಿ ಜಿಲ್ಲೆಯಲ್ಲಿ 66 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-23, ಕುಂದಾಪುರ-31, ಕಾರ್ಕಳ-11 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 129 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 66434 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 837 ಸಕ್ರಿಯ ಪ್ರಕರಣಗಳಿವೆ.

ಉಡುಪಿ ತಾಲೂಕಿನ 59 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 402 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 11 ರಂದು 3067 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 716252 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಜಾನಕಿ ನಮನ’

ಉಡುಪಿ, ಅ.4: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯದಲ್ಲಿ ಕರ್ಣಾಟಕ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಭೇಟಿ

ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ, ಅ.4: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ...
error: Content is protected !!