Wednesday, October 14, 2026
Wednesday, October 14, 2026

ಉಡುಪಿ: ದೇವರಾಜ ಅರಸು ಜಯಂತಿ ಆಚರಣೆ

ಉಡುಪಿ: ದೇವರಾಜ ಅರಸು ಜಯಂತಿ ಆಚರಣೆ

Date:

ಉಡುಪಿ: ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 106ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷೆ ಲೀಲಾ ಆರ್. ಅಮೀನ್ ರವರ ನಿವಾಸದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷ ಲೀಲಾ ಆರ್. ಅಮೀನ್, ಮನೋಜ್ ಕರ್ಕೇರ, ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ಕಡಿಯಾಳಿ, ಕೋಶಾಧಿಕಾರಿ ಸತೀಶ್ ಪೂಜಾರಿ ಕುಕ್ಕಿಕಟ್ಟೆ, ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ದಯಾನಂದ ದೇವಾಡಿಗ ಮುಂತಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...

ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.13: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ...
error: Content is protected !!