Monday, July 27, 2026
Monday, July 27, 2026

‘ಧ್ಯೇಯ ಜೀವಿ ಸಾಮ್ರಾಟ’ ಪುಸ್ತಕ ಬಿಡುಗಡೆ

‘ಧ್ಯೇಯ ಜೀವಿ ಸಾಮ್ರಾಟ’ ಪುಸ್ತಕ ಬಿಡುಗಡೆ

Date:

ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ನಾರಾಯಣ ಶೆಣೈ ಅವರು ಬರೆದ ಶಿವಾಜಿ ಮಹಾರಾಜರ ಜೀವನಾಧಾರಿತ “ಧ್ಯೇಯ ಜೀವಿ ಸಾಮ್ರಾಟ” ಪುಸ್ತಕದ ಲೋಕಾರ್ಪಣ ಕಾರ್ಯಕ್ರಮವು ಸಂಸ್ಕೃತ ಭಾರತಿ ಕಾರ್ಯಾಲಯದಲ್ಲಿ ನಡೆಯಿತು. ನಗರಸಭೆ ಮಾಜಿ ಅಧ್ಯಕ್ಷ ಗುಜ್ಜಾಡಿ ಪ್ರಭಾಕರ ನಾಯಕ್ ಪುಸ್ತಕ ಲೋಕಾರ್ಪಣೆ ಮಾಡಿದರು. ಪ್ರಕಾಶ್ ಮಲ್ಪೆ ಪುಸ್ತಕದ ಪರಿಚಯವನ್ನು ಮಾಡಿದರು.

ಸಂಸ್ಕೃತ ಭಾರತಿ ಉಡುಪಿ ಜಿಲ್ಲಾ ಅಧ್ಯಕ್ಷ ನಿವೃತ್ತ ಪ್ರಾಧ್ಯಾಪಕ ಶ್ರೀಧರ ಆಚಾರ್ಯ ಪಡುಬಿದ್ರಿ ಪುಸ್ತಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಸ್ಕೃತ ಭಾರತಿ ಉಪಾಧ್ಯಕ್ಷೆ ಸುಧಾ ಶೆಣೈ ಸ್ವಾಗತಿಸಿ, ಮಮತಾ ವಂದನಾರ್ಪಣೆಗೈದರು. ಸಂಸ್ಕೃತ ಭಾರತಿ ಉಡುಪಿ ಜಿಲ್ಲಾ ಸಂಯೋಜಕ ನಟೇಶ ವೈ ಆರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!