Tuesday, February 25, 2025
Tuesday, February 25, 2025

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ 134 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-75, ಕುಂದಾಪುರ-25, ಕಾರ್ಕಳ-31, ಹೊರ ಜಿಲ್ಲೆಯ 3 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 79 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 68697 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1332 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 422 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 4 ರಂದು 6759 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 801951 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!