Saturday, June 13, 2026
Saturday, June 13, 2026

ಉಡುಪಿ: ಸಕ್ರಿಯ ಪ್ರಕರಣಗಳಲ್ಲಿ ಏರಿಕೆ

ಉಡುಪಿ: ಸಕ್ರಿಯ ಪ್ರಕರಣಗಳಲ್ಲಿ ಏರಿಕೆ

Date:

ಉಡುಪಿ ಜಿಲ್ಲೆಯಲ್ಲಿ 149 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-67, ಕುಂದಾಪುರ-52, ಕಾರ್ಕಳ-30 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 88 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65106 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 940 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಹಲವಾರು ದಿನಗಳ ನಂತರ ಸಕ್ರಿಯ ಪ್ರಕರಣಗಳಲ್ಲಿ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 393 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 29 ರಂದು 2380 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 683236 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!