Friday, October 2, 2026
Friday, October 2, 2026

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

Date:

ಉಡುಪಿ ಜಿಲ್ಲೆಯಲ್ಲಿ 394 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 207, ಕುಂದಾಪುರ- 110, ಕಾರ್ಕಳ- 70 ಮತ್ತು ಹೊರ ಜಿಲ್ಲೆಯ 7 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 628 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 58248 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 4085 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 2 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 346 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 6 ರಂದು 3374 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 616622 ಮಂದಿಯನ್ನು ಪರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!