Wednesday, September 30, 2026
Wednesday, September 30, 2026

ಕಾರ್ಕಳ: ರೋಟರಿ ವತಿಯಿಂದ ವೈದ್ಯರಿಗೆ ಗೌರವ

ಕಾರ್ಕಳ: ರೋಟರಿ ವತಿಯಿಂದ ವೈದ್ಯರಿಗೆ ಗೌರವ

Date:

ಕಾರ್ಕಳ ರೋಟರಿ ವತಿಯಿಂದ ಕಾರ್ಕಳದ ರೋಟರಿ ಆಸ್ಪತ್ರೆ, ಸರಕಾರಿ ಆಸ್ಪತ್ರೆ ಹಾಗೂ ಗಜಾರಿಯಾ ಆಸ್ಪತ್ರೆಯ ವೈದ್ಯರನ್ನು ಗೌರವಿಸುವ ಮೂಲಕ ವೈದ್ಯರ ದಿನವನ್ನು ಆಚರಿಸಲಾಯಿತು. ಸರಕಾರಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ. ಕೆ.ಎಸ್.ರಾವ್, ರೋಟರಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ. ಆನಂದ್ ನಾಯ್ಕ್, ಗಜಾರಿಯ ಆಸ್ಪತ್ರೆಯ ವೈದ್ಯರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಮಾಜಿ ಗವರ್ನರ್ ಡಾ. ಭರತೇಶ್ ಅದಿರಾಜ್, ರೋಟರಿ ಕಾರ್ಕಳ ಅಧ್ಯಕ್ಷ ಸುರೇಶ್ ನಾಯಕ್, ರಮಿತಾ ಶೈಲೇಂದ್ರ ರಾವ್, ಕಾರ್ಯದರ್ಶಿ ಇಕ್ಬಾಲ್ ಅಹಮದ್, ಭಾಸ್ಕರ್ ಕಾರಂತ್, ಮೋಹನ್ ಶೆಣೈ, ಅರುಣ ಎಂ. ಶೆಣೈ, ಶೇಖರ್ ಎಚ್, ಶೈಲೇಂದ್ರ ರಾವ್, ಸತೀಶ್ ಡಿ.ಕೆ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಕುಂದಾಪುರ, ಸೆ.30: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ...

ಮಂಗಳೂರಿನ ಎಂಆರ್‌ಪಿಎಲ್ ಸಂಕೀರ್ಣದಲ್ಲಿ ಸ್ಫೋಟ

ಮಂಗಳೂರು, ಸೆ.30: ಬುಧವಾರ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್)...

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...
error: Content is protected !!