Friday, September 20, 2024
Friday, September 20, 2024

ಎಸ್.ಡಿ.ಎಂ. ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಎಸ್.ಡಿ.ಎಂ. ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

Date:

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ, ಎಸ್.ಡಿ.ಎಂ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಯಶೋವರ್ಮ ಅವರು ಭಾನುವಾರ ರಾತ್ರಿ ಸಿಂಗಾಪುರದಲ್ಲಿ ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು.

ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ. ಹೇಮಾವತಿ ಹೆಗ್ಗಡೆ, ಶಾಸಕ ಹರೀಶ್ ಪೂಂಜಾ, ಮಾಜಿ ಸಚಿವ ಅಭಯಚಂದ್ರ ಜೈನ್, ಡಾ. ಎಂ. ಮೋಹನ್ ಆಳ್ವ ಮೊದಲಾದವರು ತೀವ್ರ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!