Monday, September 14, 2026
Monday, September 14, 2026

ಕೊಡವೂರು: ಸಾಮೂಹಿಕ ದುರ್ಗಾನಮಸ್ಕಾರ 

ಕೊಡವೂರು: ಸಾಮೂಹಿಕ ದುರ್ಗಾನಮಸ್ಕಾರ 

Date:

ಮಲ್ಪೆ: ರಜತೋತ್ಸವವನ್ನು ಆಚರಿಸುತ್ತಿರುವ ಕೊಡವೂರು ಬ್ರಾಹ್ಮಣ ಮಹಾಸಭಾ “ರಜತ ಪಥದಲ್ಲಿ ವಿಪ್ರ ಹೆಜ್ಜೆ” ಎಂಬ ಸರಣಿ ಕಾರ್ಯಕ್ರಮದಲ್ಲಿ 25ನೇ ಕಾರ್ಯಕ್ರಮವಾಗಿ ಸಾಮೂಹಿಕ ದುರ್ಗಾನಮಸ್ಕಾರ ಪೂಜೆ ವೇದಮೂರ್ತಿ ಕಂಬಳಕಟ್ಟ ರಾಧಾಕೃಷ್ಣ ಉಪಾಧ್ಯರ ನೇತೃತ್ವದಲ್ಲಿ ಹಾಗೂ ಸಮಿತಿಯ ಧಾರ್ಮಿಕ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಭಟ್ ರವರ ಸಂಯೋಜನೆಯಲ್ಲಿ ಕೊಡವೂರಿನ “ವಿಪ್ರಶ್ರೀ” ಸಾಂಸ್ಕ್ರತಿಕ ಕಲಾಭವನದಲ್ಲಿ ಶ್ರೀ ಲಕ್ಷ್ಮೀ ಶೋಭಾನೆ ಹಾಗು ಭಜನೆಗಳೊಂದಿಗೆ ನಡೆಯಿತು.  

ಭಾಸ್ಕರ ಆಚಾರ್ಯ ಬೆಂಗಳೂರು ಇವರ ಮುಖ್ಯ ಪೂಜಾ ಸೇವೆಯೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಸಮಿತಿಯ ಅಧ್ಯಕ್ಷ ನಾರಾಯಣ ಬಲ್ಲಾಳ್, ಕೊಡವೂರು ಬ್ರಾಹ್ಮಣ ಮಹಾಸಭಾದ ಕಾರ್ಯಾಧ್ಯಕ್ಷ ಮಂಜುನಾಥ ಭಟ್ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!