Monday, February 24, 2025
Monday, February 24, 2025

ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

Date:

ಉಡುಪಿ: ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಮತ್ತು ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಸ್ವ-ಉದ್ಯೋಗ ಕೈಗೊಳ್ಳಲು ಆಸಕ್ತ ಅಭ್ಯರ್ಥಿಗಳಿಗೆ, ಆಗಸ್ಟ್ 23 ರಿಂದ ಸೆಪ್ಟಂಬರ್ 01 ರವರೆಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಭಾರತೀಯ ವಿಕಾಸ್ ಟ್ರಸ್ಟ್, ಪೆರಂಪಳ್ಳಿ ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ.

ಸರ್ಕಾರದಿಂದ ಸ್ವ-ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮ ನಿರ್ವಹಣೆ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಇತ್ಯಾದಿ ವಿಷಯಗಳ ಕುರಿತು ಅಭ್ಯರ್ಥಿಗಳಿಗೆ ಮಾಹಿತಿಗಳನ್ನು ನೀಡಲಾಗುತ್ತಿದ್ದು, 18-40 ವರ್ಷ ವಯಸ್ಸಿನ ಎಸ್.ಎಸ್.ಎಲ್.ಸಿ. ಪಾಸಾಗಿರುವ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 23 ರಂದು ಬೆಳಗ್ಗೆ 9.30ಕ್ಕೆ ಭಾರತೀಯ ವಿಕಾಸ್ ಟ್ರಸ್ಟ್, ಪೆರಂಪಳ್ಳಿ, ಮಣಿಪಾಲದಲ್ಲಿ ಹಾಜರಾಗುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8217530146, 0820-2570263 ನ್ನು ಸಂಪರ್ಕಿಸುವಂತೆ ಉಡುಪಿ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!