Thursday, October 3, 2024
Thursday, October 3, 2024

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟ

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟ

Date:

ಗಂಗೊಳ್ಳಿ: ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ವತಿಯಿಂದ ಎಸ್ ಎಂ ಗೋಪಾಲಕೃಷ್ಣ ಬೆಳ್ಳಾರೆ ಮತ್ತು ಪೈ ಟೆಕ್ಸ್ ಟೈಲ್ಸ್ ಮತ್ತು ಪೈ ಗಾರ್ಮೆಂಟ್ಸ್ ಗಂಗೊಳ್ಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿ ಜಿಲ್ಲೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ನನ್ನ ಪ್ರೇರಣೆಯ ಶ್ರೀಕೃಷ್ಣ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.

ಜಾಹೀರಾತು

ಹಾಲಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶಿವಾನಿ ಬಿ ಶೆಟ್ಟಿ ಮತ್ತು ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸುಶ್ಮಿತಾ ರಾಜೀವ್ ಕುಲಾಲ್ ಜಂಟಿಯಾಗಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಬ್ರಹ್ಮಾವರದ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಲಕ್ಷ್ಮಿ ಮತ್ತು ಕಾಪುವಿನ ದಂಡತೀರ್ಥ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಖಿತಾ ಆರ್ ಐತಾಳ್ ಜಂಟಿಯಾಗಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ವಿಜೇತರಿಗೆ ನಗದು ಬಹುಮಾನವನ್ನು ಮತ್ತು ಭಾಗವಹಿಸಿದ ಎಲ್ಲರಿಗೂ ಕೂಡ ಡಿಜಿಟಲ್ ಸರ್ಟಿಫಿಕೇಟನ್ನು ಆನ್ಲೈನ್ ಮೂಲಕ ವಿತರಿಸಲಾಗಿದೆ ಎಂದು ಸಂಜೀವ ಪಾರ್ವತಿ ಪ್ರಕಾಶನ ಸಂಸ್ಥೆಯ ನಿರ್ವಾಹಕರಾದ ನರೇಂದ್ರ ಎಸ್ ಗಂಗೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿ ಭದ್ರತಾ ತರಬೇತಿ ಸಂಪನ್ನ

ಉಡುಪಿ, ಅ.3: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ...

ಆಳ್ವಾಸ್ ವಿದ್ಯಾರ್ಥಿಗಳಿಂದ ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ

ಮೂಡುಬಿದಿರೆ, ಅ.3: ಆಳ್ವಾಸ್ ಕಾಲೇಜಿನ ಪದವಿ ಮನೋವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ...

ಅ.6: ಶಿರ್ವ ಮಾಣಿಬೆಟ್ಟು ಐತಿಹಾಸಿಕ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.3: ಶಿರ್ವ ಗ್ರಾಮ ವ್ಯಾಪ್ತಿಯಲ್ಲಿ ಬರುವ ಏಕೈಕ ಮತ್ತು ಮಾಣಿಬೆಟ್ಟು...
error: Content is protected !!