Saturday, January 18, 2025
Saturday, January 18, 2025

ವಿಶ್ವ ತಂಬಾಕು ರಹಿತ ದಿನ: ಪ್ರಬಂಧ ಸ್ಪರ್ಧೆ

ವಿಶ್ವ ತಂಬಾಕು ರಹಿತ ದಿನ: ಪ್ರಬಂಧ ಸ್ಪರ್ಧೆ

Date:

ಪ್ರತಿ ವರ್ಷ “ಮೇ 31 ರಂದು ವಿಶ್ವ ತಂಬಾಕು ರಹಿತ ದಿನ” ಎಂದು ಆಚರಿಸಲಾಗುತ್ತಿದ್ದು, 2021 ರ ಧ್ಯೇಯ ವಾಕ್ಯ “ತ್ಯಜಿಸಲು ಬದ್ಧರಾಗಿ” (commit to quit) ಎಂಬುದಾಗಿದ್ದು , ಈ ವಿಷಯದ ಕುರಿತಂತೆ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಇದರ ವತಿಯಿಂದ ಆನ್ ಲೈನ್ ಮೂಲಕ ಪ್ರಬಂಧ ಸ್ಪರ್ಧೆ (Essay competition) ಏರ್ಪಡಿಸಿದ್ದು, ಆಸಕ್ತಿಯುಳ್ಳವರು http://chat.whatsapp.com/IMY3qObmEFVSbN6098Gf ವಾಟ್ಸಾಪ್ ಗ್ರೂಪ್ ಲಿಂಕ್ ಸೇರುವ ಮೂಲಕ ನೊಂದಣಿ ಮಾಡಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಿ, ನಗದು ಬಹುಮಾನ ಗೆಲ್ಲಬಹುದು.

ವಿಜೇತರನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ಇದ್ದು, ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ.
ಪ್ರಬಂಧವು 2 ಪುಟಗಳಿಗೆ ಮೀರದಂತೆ ಹಾಗೂ 200 ಪದಗಳಿಗೆ ಸೀಮಿತವಾಗಿದ್ದು, ಸೂಕ್ತ ಪದ ಜೋಡಣೆ, ಅಂದವಾದ ಬರವಣಿಗೆಗೆ ಮೊದಲ ಆದ್ಯತೆ. ಪ್ರಬಂಧವನ್ನು [email protected] ಅಥವಾ ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವಾಟ್ಸಾಪ್ ಸಂಖ್ಯೆ 9900256378 ಗೆ ಜೂನ್ 20 ರ ಸಂಜೆ 5 ಗಂಟೆಯೊಳಗೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!