Saturday, November 14, 2026
Saturday, November 14, 2026

ವಿಶ್ವ ತಂಬಾಕು ರಹಿತ ದಿನ: ಪ್ರಬಂಧ ಸ್ಪರ್ಧೆ

ವಿಶ್ವ ತಂಬಾಕು ರಹಿತ ದಿನ: ಪ್ರಬಂಧ ಸ್ಪರ್ಧೆ

Date:

ಪ್ರತಿ ವರ್ಷ “ಮೇ 31 ರಂದು ವಿಶ್ವ ತಂಬಾಕು ರಹಿತ ದಿನ” ಎಂದು ಆಚರಿಸಲಾಗುತ್ತಿದ್ದು, 2021 ರ ಧ್ಯೇಯ ವಾಕ್ಯ “ತ್ಯಜಿಸಲು ಬದ್ಧರಾಗಿ” (commit to quit) ಎಂಬುದಾಗಿದ್ದು , ಈ ವಿಷಯದ ಕುರಿತಂತೆ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಇದರ ವತಿಯಿಂದ ಆನ್ ಲೈನ್ ಮೂಲಕ ಪ್ರಬಂಧ ಸ್ಪರ್ಧೆ (Essay competition) ಏರ್ಪಡಿಸಿದ್ದು, ಆಸಕ್ತಿಯುಳ್ಳವರು http://chat.whatsapp.com/IMY3qObmEFVSbN6098Gf ವಾಟ್ಸಾಪ್ ಗ್ರೂಪ್ ಲಿಂಕ್ ಸೇರುವ ಮೂಲಕ ನೊಂದಣಿ ಮಾಡಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಿ, ನಗದು ಬಹುಮಾನ ಗೆಲ್ಲಬಹುದು.

ವಿಜೇತರನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ಇದ್ದು, ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ.
ಪ್ರಬಂಧವು 2 ಪುಟಗಳಿಗೆ ಮೀರದಂತೆ ಹಾಗೂ 200 ಪದಗಳಿಗೆ ಸೀಮಿತವಾಗಿದ್ದು, ಸೂಕ್ತ ಪದ ಜೋಡಣೆ, ಅಂದವಾದ ಬರವಣಿಗೆಗೆ ಮೊದಲ ಆದ್ಯತೆ. ಪ್ರಬಂಧವನ್ನು ntcpudupi17@gmail.com ಅಥವಾ ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವಾಟ್ಸಾಪ್ ಸಂಖ್ಯೆ 9900256378 ಗೆ ಜೂನ್ 20 ರ ಸಂಜೆ 5 ಗಂಟೆಯೊಳಗೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರ

ಉಡುಪಿ, ನ.14: ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಆದರ್ಶ ಆಸ್ಪತ್ರೆ, ಉಡುಪಿ...

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ: ಯಶ್ಪಾಲ್ ಸುವರ್ಣ

ಉಡುಪಿ, ನ.14: ಭಾರತ ದೇಶದ ಮುಂದಿನ ಭವಿಷ್ಯವನ್ನು ರೂಪಿಸಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ...

ಬಾಹ್ಯಾಕಾಶ ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದರಿಂದ ಮತ್ತಷ್ಟು ಉಪಗ್ರಹ ಕಕ್ಷೆಗೆ: ಮೈಸೂರಿನಲ್ಲಿ ಪ್ರಧಾನಿ ಮೋದಿ

ಮೈಸೂರು, ನ.14: ಕೇಂದ್ರ ಸರ್ಕಾರವು ಬಾಹ್ಯಾಕಾಶ ವಲಯವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದು,...

ಕೇಂದ್ರ ಸಚಿವರಿಂದ ಅಜ್ಜರಕಾಡಿನ ಆಕಾಶವಾಣಿ ಕೇಂದ್ರದಲ್ಲಿ ಎಫ್‌ಎಂ ಪ್ರೇಷಕದ ಉದ್ಘಾಟನೆ

ಉಡುಪಿ, ನ.13: ಉಡುಪಿ ಎಫ್‌ಎಂ ಸೇವೆಯ ಕಾರ್ಯಾರಂಭದಿಂದಾಗಿ ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ...
error: Content is protected !!