ಕೇಂದ್ರ ಸರ್ಕಾರವು ಮೀನುಗಾರಿಕೆ ಸರ್ವತೋಮುಖ ಅಭಿವೃದ್ಧಿಗಾಗಿ ರೂಪಿಸಿರುವ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಪೂರ್ಣ ಪ್ರಮಾಣದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 15 ಕ್ಕೆ ಮುಂದೂಡಲಾಗಿದೆ. ಆಸಕ್ತರು ಯೋಜನೆಯ ಸದುಪಯೋಗ ಪಡೆಯಲು ಹಾಗೂ ಹೆಚ್ಚಿನ ವಿವರಗಳಿಗೆ ಸ್ಥಳೀಯ ತಾಲೂಕು ಮೀನುಗಾರಿಕಾ ಅಧಿಕಾರಿಗಳನ್ನು ಅಥವಾ ಇಲಾಖೆಯನ್ನು ಸಂಪರ್ಕಿಸಿ ನಿಗದಿತ ಅವಧಿಯೊಳಗಾಗಿ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
Date: