Monday, February 24, 2025
Monday, February 24, 2025

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

Date:

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 4ರಿಂದ ಆಗಸ್ಟ್ 8 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 4 ರಂದು ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ 115.6 ರಿಂದ 204.4 ಮಿಮಿ ಮಳೆಯಾಗಲಿದೆ. ಆಗಸ್ 5, 6 ರಂದು 204.5 ಮಿಮೀಕ್ಕಿಂತ ಅಧಿಕ ಮಳೆಯಾಗಲಿದೆ.

ಆಗಸ್ಟ್ 7 ರಂದು 115.6 ರಿಂದ 204.4 ಮಿಮಿ ಮಳೆಯಾಗುವ ಸಾಧ್ಯತೆಯಿದ್ದು, ಆಗಸ್ಟ್ 8 ರಂದು 64.5 ರಿಂದ 115.5 ಮಿಮಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.24: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...
error: Content is protected !!