Monday, September 7, 2026
Monday, September 7, 2026

ಕೋಡಿಕನ್ಯಾನ: ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ

ಕೋಡಿಕನ್ಯಾನ: ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ

Date:

ಕೋಟ: ಇಲ್ಲಿನ ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಹಾಗೂ 24 ವರ್ಷಗಳಿಂದ ಕನ್ನಡ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ವರ್ಗಾವಣೆಗೊಂಡ ಶ್ರೀಕಾಂತ ಹೆಗಡೆಯವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀನಿವಾಸ ಬಂಗೇರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶ್ರೀಕಾಂತ ಹೆಗಡೆ ಪತ್ನಿ ವಿಜಯಲಕ್ಷ್ಮೀ ಸಹಿತ ಸನ್ಮಾನಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ರಾಧಿಕಾ ಶ್ರೀಕಾಂತ ಹೆಗಡೆಯವರ ಸೇವೆಯನ್ನು ಸ್ಮರಿಸಿದರು.

ಸ್ಥಳೀಯರಾದ ಮಹಾಬಲ ಕುಂದರ್, ದಿನೇಶ್, ಕೃಷ್ಣ ಮಾಸ್ಟರ್, ಸುರೇಶ ಖಾರ್ವಿ, ವಿಠ್ಠಲ ಕೋಟ್ಯಾನ್, ಹಮೀದ್, ವಿಜಯಲಕ್ಷ್ಮೀ, ಬೇಬಿ, ಬೋಧಕ ಬೋಧಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಜ್ಯೋತಿ ಕೃಷ್ಣಾ ಪೂಜಾರಿ ಸ್ವಾಗತಿಸಿ, ಶಿಕ್ಷಕ ದಿನಕರ ಶೆಟ್ಟಿ ಬಿ ವಂದಿಸಿದರು. ಶಿಕ್ಷಕಿ ನಳಿನಿ ಭಟ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!