Sunday, October 11, 2026
Sunday, October 11, 2026

ಜೇಸಿಐ ಕಾರ್ಕಳ ರೂರಲ್ ವತಿಯಿಂದ ಅನ್ನದಾತರಿಗೆ ಗೌರವ

ಜೇಸಿಐ ಕಾರ್ಕಳ ರೂರಲ್ ವತಿಯಿಂದ ಅನ್ನದಾತರಿಗೆ ಗೌರವ

Date:

ಕಾರ್ಕಳ: ಜೇಸಿಐ ಕಾರ್ಕಳ ರೂರಲ್ ವತಿಯಿಂದ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದೇಶೀಯ ಭತ್ತದ ಬೆಳೆಗಳನ್ನು ಬೆಳೆಸುವ ರೈತರಿಗೆ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಜೇಸಿಐ ಕಾರ್ಕಳ ರೂರಲ್ ಅಧ್ಯಕ್ಷ ಆನಂದ್ ಮಾಳ ವಹಿಸಿದ್ದರು. ಕೃಷಿಯ ಮಹತ್ವದ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಹಿರಿಯ ಕೃಷಿಕರಾಗಿರುವ ವಸಂತ ಪೈ ಅವರಿಂದ ನಡೆಯಿತು.

ಜೆಸಿಐ ರೂರಲ್ ವತಿಯಿಂದ ಹಲವಾರು ವಿಧಗಳ ಅಕ್ಕಿ ಬೆಳೆಸುವ ವಸಂತ ಪೈ ಅವರನ್ನು ಗೌರವಿಸಲಾಯಿತು. ನಾಟಿ ಮಾಡುವ ಮಹಿಳೆಯರಿಗೂ ಪ್ರೋತ್ಸಾಹಿಸಲಾಯಿತು. ರಮಿತಾ ಶೈಲೇಂದ್ರ ರಾವ್, ತಾರನಾಥ ಸಾಲಿಯಾನ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...

ಬಬ್ಬುಸ್ವಾಮಿ ದೈವಸ್ಥಾನದ ಗುರಿಕಾರರಿಗೆ ಹಾಗೂ ಪರಿಚಾರಕರಿಗೆ ಗೌರವ ಸನ್ಮಾನ

ಕಟಪಾಡಿ, ಅ.11: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಎಸ್.ಸಿ ಮೋರ್ಚಾದ...
error: Content is protected !!