Thursday, October 8, 2026
Thursday, October 8, 2026

ಅಂಬಲಪಾಡಿ: ಕೋವಿಡ್ ಸೇನಾನಿಗಳಿಗೆ ಗೌರವ

ಅಂಬಲಪಾಡಿ: ಕೋವಿಡ್ ಸೇನಾನಿಗಳಿಗೆ ಗೌರವ

Date:

ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ವಿಶೇಷ ಸೇವೆಯನ್ನು ಸಲ್ಲಿಸುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರಾದ ಪ್ರವೀಣ, ಮಲ್ಪೆಯ ವಿಶಾಲ ನಾಯ್ಕ್, ಆಶಾ ಕಾರ್ಯಕರ್ತೆಯರಾದ ಸರಸ್ವತಿ ಕೆ. ಶ್ರೀಯಾನ್, ಗಾಯತ್ರಿ, ನಿಶಾ ಕಿದಿಯೂರು, ಉಚಿತ ಆಟೋ ಸೇವೆ ನೀಡುತ್ತಿರುವ ಆಟೋ ಚಾಲಕ ಶ್ರೀನಿವಾಸ್ ಕಪ್ಪೆಟ್ಟು, ಉಡುಪಿ ನಗರ ಆರಕ್ಷಕ ಠಾಣೆಯ ಚೇತನ್ ಎಸ್. ಇವರೆಲ್ಲರನ್ನು ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ್ ದೇವಳದಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅಂಬಲಪಾಡಿ ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ಸಾಮಗ, ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ವಾಮನ್ ಪಾಲನ್, ಕಾರ್ಯದರ್ಶಿ ಮೇಘ, ಯುವಕ ಮಂಡಲ (ರಿ.) ಅಧ್ಯಕ್ಷ ಹರೀಶ್ ಪಾಲನ್, ಕೋವಿಡ್-19 ಹೆಲ್ಪ್ ಡೆಸ್ಕ್ ಅಂಬಲಪಾಡಿ ಇದರ ವಿವಿಧ ಸೇವಾ ವಿಭಾಗಗಳ ಪ್ರಮುಖರಾದ ಶಿವಕುಮಾರ್ ಅಂಬಲಪಾಡಿ, ಅಜಿತ್ ಕಪ್ಪೆಟ್ಟು, ಸತೀಶ್ ಭಂಡಾರಿ ಮತ್ತು ಹರೀಶ್ ಅಂಬಲಪಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ರಂಥಾಲಯದಲ್ಲಿ ನಮ್ಮ ಸಾಹಿತಿ

ಉಡುಪಿ, ಅ.7: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ,...

ಗ್ರಾಮೀಣ ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಅ.7: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಸರ್ಕಾರದ ಸೌಲಭ್ಯಗಳು ಭೋವಿ ಸಮುದಾಯದ ಕಟ್ಟ ಕಡೆಯ ಫಲನುಭವಿಗೂ ತಲುಪಲಿ: ರಾಮಪ್ಪ ಎಂ

ಉಡುಪಿ, ಅ.7: ಸರಕಾರವು ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ...

ರಂಗ ಅಧ್ಯಯನ ಕೇಂದ್ರ ಉದ್ಘಾಟನೆ

ಬಸ್ರೂರು, ಅ.7: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಶಾರದಾ ರಂಗ...
error: Content is protected !!