Tuesday, October 1, 2024
Tuesday, October 1, 2024

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ): ಆರ್ಥಿಕ ನೆರವು

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ): ಆರ್ಥಿಕ ನೆರವು

Date:

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ವತಿಯಿಂದ ಗೌರವಾಧ್ಯಕ್ಷರಾದ ಯು ವಿಶ್ವನಾಥ ಶೆಣೈ ಮತ್ತು ಪ್ರಭಾವತಿ ಶೆಣೈ ಇವರು ರೂ. 40,000 ರೂ. ಮೊತ್ತದ ಆರ್ಥಿಕ ನೆರವನ್ನು ಕಲಾವಿದರ ಕುಟುಂಬಕ್ಕೆ ಹಾಗೂ ಕಲಾವಿದರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿತರಿಸಿದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ಪ್ರೊ| ಶಂಕರ್, ಉಪಾಧ್ಯಕ್ಷ ಮರವಂತೆ ನಾಗರಾಜ್ ಹೆಬ್ಬಾರ್, ಸಂಧ್ಯಾ ಶೆಣೈ, ಸದಸ್ಯ ನರಸಿಂಹಮೂರ್ತಿ, ಸಂಚಾಲಕ ರವಿರಾಜ್ ಎಚ್.ಪಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!