Thursday, October 3, 2024
Thursday, October 3, 2024

ಇನ್ನಾ ಪ್ರೌಢಶಾಲೆಗೆ ಕೊಡುಗೆ

ಇನ್ನಾ ಪ್ರೌಢಶಾಲೆಗೆ ಕೊಡುಗೆ

Date:

ಕಾರ್ಕಳ: ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಆಯುರ್ವೇದ ಭೂಷಣ ಎಮ್. ವಿ. ಶಾಸ್ತ್ರಿ ಪ್ರೌಢಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಪಲಿಮಾರು ಗ್ರಾಮದ ಲಿಲ್ಲಿ ರಾಮದಾಸ್ ಪ್ರಭು ಶೈಕ್ಷಣಿಕ ಟ್ರಸ್ಟ್ (ರಿ.) ವತಿಯಿಂದ 25,000 ರೂಪಾಯಿಗಳ ಕೊಡುಗೆಯನ್ನು ನೀಡಲಾಗಿದ್ದು, ಅದಕ್ಕಾಗಿ ಟ್ರಸ್ಟಿನ ಸ್ಥಾಪಕ ಅಧ್ಯಕ್ಷರಾದ ರಾಮದಾಸ್ ಜಿ. ಪ್ರಭು ಅವರನ್ನು ಶಾಲೆಯ ಪರವಾಗಿ ಅಭಿನಂದಿಸಲಾಯಿತು.

ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಪ್ರಕಾಶ್ ರಾವ್ ಪಿ. ಎನ್. ಅವರು ರಾಮದಾಸ್ ಪ್ರಭು ಅವರಿಗೆ ಶಾಲು ಹೊದಿಸಿ ಗೌರವಿಸಿದರು ಮತ್ತು ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮದಾಸ್ ಜಿ ಪ್ರಭು ಅವರು ಮುಂದೆ ಕೂಡ ತನ್ನ ಕೊಡುಗೆಗಳನ್ನು ಶಾಲೆಗೆ ನೀಡುವುದಾಗಿ ಭರವಸೆ ನೀಡಿದರು. ಶಿಕ್ಷಕ ರಾಜೇಂದ್ರ ಭಟ್ ಉಪಸ್ಥಿತರಿದ್ದರು.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.6: ಶಿರ್ವ ಮಾಣಿಬೆಟ್ಟು ಐತಿಹಾಸಿಕ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.3: ಶಿರ್ವ ಗ್ರಾಮ ವ್ಯಾಪ್ತಿಯಲ್ಲಿ ಬರುವ ಏಕೈಕ ಮತ್ತು ಮಾಣಿಬೆಟ್ಟು...

ಇರಾನ್‌ ಕ್ಷಿಪಣಿ ದಾಳಿ- ಭದ್ರತಾ ಮುಖ್ಯಸ್ಥರೊಂದಿಗೆ ಇಸ್ರೇಲ್ ಪ್ರಧಾನಿ ಮಹತ್ವದ ಸಭೆ

ಯು.ಬಿ.ಎನ್.ಡಿ., ಅ.2: ಇಸ್ರೇಲ್‌ನ ಮೇಲೆ ಇರಾನ್‌ನ ನಡೆಸಿದ ಕ್ಷಿಪಣಿ ದಾಳಿಯ ಹಿನ್ನೆಲೆಯಲ್ಲಿ,...

ಹೂಡೆ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

ಹೂಡೆ, ಅ.2: ರೋಟರಿ ಜಿಲ್ಲೆ 3182 ಇದರ ಮಹತ್ವದ ಯೋಜನೆ ಕೋಸ್ಟ್...
error: Content is protected !!